ಶ್ರೀಮದ್ಭಾಗವತಮ್. ಭಾಗವತ ಪುರಾಣ ಹದಿನೆಂಟು ಪುರಾಣಗಳಲ್ಲೇ ತುಂಬಾ ಪ್ರಸಿದ್ಧವಾದುದು.ಇದರಲ್ಲಿ ವೇದ ವೇದಾಂತಗಳ ಸರ್ವಸ್ವವೂ ಅಡಗಿದೆ ಎಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ಜ್ಞಾನ ಹಾಗೂ ಭಕ್ತಿ ಎರಡು ವಿಚಾರಗಳೂ ಭಾಗವತದಲ್ಲಿ ಸಮರ್ಥವಾಗಿ ಮೂಡಿ ಬಂದಿದೆ. ಕೃಷ್ಣನ ಜನ್ಮ ಲೀಲೆಗಳು,ಸೃಷ್ಟಿ,ಭಗವಂತ,ಆತ್ಮ ಮುಂತಾದ ವಿಷಯಗಳು ವಿಶದವಾಗಿ ವಿವರಿಸಲ್ಪಟ್ಟಿದೆ.
Trustpilot
1 week ago
1 week ago